Mukhtar Abbas Naqvi Resigns : ಮೋದಿ ಸಂಪುಟಕ್ಕೆ ಮುಕ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ!

ಕೇಂದ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಖಾತೆ ನಿಭಾಯಿಸುತ್ತಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನಖ್ವಿ ರಾಜ್ಯಸಭೆಯ ಅಧಿಕಾರಾವಧಿ ನಾಳೆ ಕೊನೆಗೊಳ್ಳಲಿದೆ. ಇಂದಿನ ಸಚಿವ ಸಂಪುಟ ಸಭೆಯ ನಂತರ ಅವರ ರಾಜೀನಾಮೆ ನೀಡಿದ್ದಾರೆ. Read More | https://zeenews.india.com/kannada

Leave a Reply

Your email address will not be published. Required fields are marked *